Skip to content
ThuthiThuthiThuthi
Leviticus · chapter 23 · verse 20

Leviticus 23:20 in Kannada

ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.

Yaajakanu kartana sannidhiyalli aadisuva samarpanegaagi prathama phalada rottiyondigoo eradu kurimarigalondigoo avugalannu aadisa beku. Avu kartanige parishuddhavaagiddu yaajaka nigoskara irabeku.

Leviticus 23:20 in English

King James Version (KJV)
And the priest shall wave them with the bread of the firstfruits [for] a wave offering before the LORD, with the two lambs: they shall be holy to the LORD for the priest.
World English Bible (WEB)
The priest shall wave them with the bread of the first fruits for a wave offering before the LORD, with the two lambs. They shall be holy to the LORD for the priest.
American Standard Version (ASV)
And the priest shall wave them with the bread of the first-fruits for a wave-offering before Jehovah, with the two lambs: they shall be holy to Jehovah for the priest.
Bible in Basic English (BBE)
And these will be waved by the priest, with the bread of the first-fruits, for a wave offering to the Lord, with the two lambs: they will be holy to the Lord for the priest.
Darby Translation (DBY)
And the priest shall wave them with the bread of the first-fruits as a wave-offering before Jehovah, with the two he-lambs; they shall be holy to Jehovah, for the priest.
Webster's Bible (WBS)
And the priest shall wave them with the bread of the first-fruits [for] a wave-offering before the LORD, with the two lambs: they shall be holy to the LORD for the priest.
Young's Literal Translation (YLT)
and the priest hath waved them, besides the bread of the first -[fruits] — a wave-offering before Jehovah, besides the two lambs; they are holy to Jehovah for the priest;

Read in context

  1. 18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
  2. 19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
  3. 20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
  4. 21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
  5. 22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Read all of Leviticus 23

Cross references

Original words (Hebrew)

Leviticus 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.