Skip to content
ThuthiThuthiThuthi
Leviticus · chapter 23 · verse 21

Leviticus 23:21 in Kannada

ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

Ade dinadalli nimage parishuddha sabheya kootavendu neevu prakatisabeku. Adaralli neevu kashtakaravaada kelasavannu maada baaradu; idu nimma santatigala ellaa nivaasagalalli shaashvatavaada niyamavaagirabeku.

Leviticus 23:21 in English

King James Version (KJV)
And ye shall proclaim on the selfsame day, [that] it may be an holy convocation unto you: ye shall do no servile work [therein: it shall be] a statute for ever in all your dwellings throughout your generations.
World English Bible (WEB)
You shall make proclamation on the same day that there shall be a holy convocation to you. You shall do no regular work. This is a statute forever in all your dwellings throughout your generations.
American Standard Version (ASV)
And ye shall make proclamation on the selfsame day; there shall be a holy convocation unto you; ye shall do no servile work: it is a statute for ever in all your dwellings throughout your generations.
Bible in Basic English (BBE)
And on the same day, let it be given out that there will be a holy meeting for you: you may do no field-work on that day: it is a rule for ever through all your generations wherever you are living.
Darby Translation (DBY)
And ye shall make proclamation on that same day — a holy convocation shall it be unto you: no manner of servile work shall ye do: [it is] an everlasting statute in all your dwellings throughout your generations.
Webster's Bible (WBS)
And ye shall proclaim on the same day, [that] it may be a holy convocation to you: ye shall do no servile work [in it] . [it shall be] a statute for ever in all your dwellings throughout your generations.
Young's Literal Translation (YLT)
and ye have proclaimed on this self-same day: a holy convocation is to you, ye do no servile work — a statute age-during in all your dwellings, to your generations.

Read in context

  1. 19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
  2. 20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
  3. 21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
  4. 22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
  5. 23ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Read all of Leviticus 23

Cross references

Original words (Hebrew)

Leviticus 23:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.