Leviticus · chapter 23 · verse 22
Leviticus 23:22 in Kannada
ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Nimma bhoomiya suggiyannu neevu koyyu vaaga nimma holada mooleyannu sampoornavaagi koyyabaaradu illave nimma suggiyalli yaava hakkalannu koodisikollabaaradu. Neevu avugalannu badavarigaagi mattu parakeeyarigaagi bittubida beku. Nimma devaraagiruva kartanu naane.
Leviticus 23:22 in English
- King James Version (KJV)
- And when ye reap the harvest of your land, thou shalt not make clean riddance of the corners of thy field when thou reapest, neither shalt thou gather any gleaning of thy harvest: thou shalt leave them unto the poor, and to the stranger: I [am] the LORD your God.
- World English Bible (WEB)
- “‘When you reap the harvest of your land, you must not wholly reap into the corners of your field. You must not gather the gleanings of your harvest. You must leave them for the poor and for the foreigner. I am the LORD your God.’”
- American Standard Version (ASV)
- And when ye reap the harvest of your land, thou shalt not wholly reap the corners of thy field, neither shalt thou gather the gleaning of thy harvest: thou shalt leave them for the poor, and for the sojourner: I am Jehovah your God.
- Bible in Basic English (BBE)
- And when you get in the grain from your land, do not let all the grain at the edges of the field be cut, and do not take up the grain which has been dropped in the field; let that be for the poor, and for the man from another country: I am the Lord your God.
- Darby Translation (DBY)
- And when ye reap the harvest of your land, thou shalt not in thy harvest entirely reap the corners of thy field, and the gleaning of thy harvest shalt thou not gather: thou shalt leave them unto the poor and to the stranger: I am Jehovah your God.
- Webster's Bible (WBS)
- And when ye reap the harvest of your land, thou shalt not make clean riddance of the corners of thy field when thou reapest, neither shalt thou gather any gleaning of thy harvest: thou shalt leave them to the poor, and to the stranger: I [am] the LORD your God.
- Young's Literal Translation (YLT)
- 'And in your reaping the harvest of your land thou dost not complete the corner of thy field in thy reaping, and the gleaning of thy harvest thou dost not gather, to the poor and to the sojourner thou dost leave them; I Jehovah [am] your God.'
Read in context
- 20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
- 21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- 22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 23ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 24ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
Cross references
- Leviticus 19:9–10 ಯಾಜಕಕಾಂಡ 19:9–10ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು. ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Deuteronomy 24:19–21 ಧರ್ಮೋಪದೇಶಕಾಂಡ 24:19–21ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Isaiah 58:10 ಯೆಶಾಯ 58:10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- 2 Corinthians 9:5–12 2 ಕೊರಿಂಥದವರಿಗೆ 9:5–12ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- Ruth 2:15–23 ರೂತಳು 2:15–23ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ; ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು. ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು. ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು. ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು. ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು. ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು. ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು. ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
- Deuteronomy 16:11–14 ಧರ್ಮೋಪದೇಶಕಾಂಡ 16:11–14ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು. ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Isaiah 58:7–8 ಯೆಶಾಯ 58:7–8ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Ruth 2:3–7 ರೂತಳು 2:3–7ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು. ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು. ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು. ಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ. ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Psalm 41:1–3 ಕೀರ್ತನೆಗಳು 41:1–3ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
- Job 31:16–21 ಯೋಬನು 31:16–21ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
Original words (Hebrew)
- reap · H7114קָצַר qâtsar
- harvest · H7105קָצִיר qâtsîyr
- land · H776אֶרֶץ ʼerets
- riddance · H3615כָּלָה kâlâh
- corners · H6285פֵּאָה pêʼâh
- field · H7704שָׂדֶה sâdeh
- reapest · H7114קָצַר qâtsar
- gather · H3950לָקַט lâqaṭ
- gleaning · H3951לֶקֶט leqeṭ
- harvest · H7105קָצִיר qâtsîyr
- leave · H5800עָזַב ʻâzab
- poor · H6041עָנִי ʻânîy
- stranger · H1616גֵּר gêr
- God · H430אֱלֹהִים ʼĕlôhîym