Leviticus · chapter 23 · verse 24
Leviticus 23:24 in Kannada
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
Israayel makkalondige maata naadi--elaneya tingalina modalaneya divasa dalli nimage tutoorigalannu ooduva jnyaapakaartha vaada sabbattoo parishuddha sabheya kootavoo ira beku.
Leviticus 23:24 in English
- King James Version (KJV)
- Speak unto the children of Israel, saying, In the seventh month, in the first [day] of the month, shall ye have a sabbath, a memorial of blowing of trumpets, an holy convocation.
- World English Bible (WEB)
- “Speak to the children of Israel, saying, ‘In the seventh month, on the first day of the month, there shall be a solemn rest for you, a memorial of blowing of trumpets, a holy convocation.
- American Standard Version (ASV)
- Speak unto the children of Israel, saying, In the seventh month, on the first day of the month, shall be a solemn rest unto you, a memorial of blowing of trumpets, a holy convocation.
- Bible in Basic English (BBE)
- Say to the children of Israel, In the seventh month, on the first day of the month, let there be a special day of rest for you, a day of memory, marked by the blowing of horns, a meeting for worship.
- Darby Translation (DBY)
- Speak unto the children of Israel, saying, In the seventh month, on the first of the month, shall ye have a rest, a memorial of blowing of trumpets, a holy convocation.
- Webster's Bible (WBS)
- Speak to the children of Israel, saying, In the seventh month, in the first [day] of the month, shall ye have a sabbath, a memorial of blowing of trumpets, a holy convocation.
- Young's Literal Translation (YLT)
- 'Speak unto the sons of Israel, saying, In the seventh month, on the first of the month, ye have a sabbath, a memorial of shouting, a holy convocation;
Read in context
- 22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 23ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 24ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
- 25ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Cross references
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Numbers 29:1–6 ಅರಣ್ಯಕಾಂಡ 29:1–6ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು. ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು. ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು, ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ. ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
- Leviticus 25:9 ಯಾಜಕಕಾಂಡ 25:9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
- Numbers 10:9–10 ಅರಣ್ಯಕಾಂಡ 10:9–10ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Psalm 98:6 ಕೀರ್ತನೆಗಳು 98:6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
- 2 Chronicles 5:13 2 ಪೂರ್ವಕಾಲವೃತ್ತಾಂತ 5:13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Psalm 81:1–4 ಕೀರ್ತನೆಗಳು 81:1–4ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ. ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Ezra 3:6 ಎಜ್ರನು 3:6ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- first · H259אֶחָד ʼechâd
- month · H2320חֹדֶשׁ chôdesh
- sabbath · H7677שַׁבָּתוֹן shabbâthôwn
- memorial · H2146זִכְרוֹן zikrôwn
- blowing · H8643תְּרוּעָה tᵉrûwʻâh
- holy · H6944קֹדֶשׁ qôdesh
- convocation · H4744מִקְרָא miqrâʼ