Leviticus · chapter 23 · verse 26
Leviticus 23:26 in Kannada
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Kartanu mosheyondige maatanaadi heli ddenandare--
Leviticus 23:26 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 24ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
- 25ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
- 28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.