Leviticus · chapter 23 · verse 27
Leviticus 23:27 in Kannada
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
Idallade ee elaneya tingalina hattaneya divasavu praayashchittada divasavaagi ruvadu; adu nimage ondu parishuddha sabheya kootavaagiruvadu; neevu nimma praanagalannu kundisi benkiyinda maadida samarpaneyannu kartanige arpisabeku.
Leviticus 23:27 in English
- King James Version (KJV)
- Also on the tenth [day] of this seventh month [there shall be] a day of atonement: it shall be an holy convocation unto you; and ye shall afflict your souls, and offer an offering made by fire unto the LORD.
- World English Bible (WEB)
- “However on the tenth day of this seventh month is the day of atonement. It shall be a holy convocation to you. You shall afflict yourselves and you shall offer an offering made by fire to the LORD.
- American Standard Version (ASV)
- Howbeit on the tenth day of this seventh month is the day of atonement: it shall be a holy convocation unto you, and ye shall afflict your souls; and ye shall offer an offering made by fire unto Jehovah.
- Bible in Basic English (BBE)
- The tenth day of this seventh month is the day for the taking away of sin; let it be a holy day of worship; you are to keep from pleasure, and give to the Lord an offering made by fire.
- Darby Translation (DBY)
- Also on the tenth of this seventh month is the day of the atonement: a holy convocation shall it be unto you; and ye shall afflict your souls, and present an offering by fire to Jehovah.
- Webster's Bible (WBS)
- Also on the tenth [day] of this seventh month [there shall be] a day of atonement; it shall be a holy convocation to you, and ye shall afflict your souls, and offer an offering made by fire to the LORD.
- Young's Literal Translation (YLT)
- 'Only — on the tenth of this seventh month is a day of atonements; ye have a holy convocation, and ye have humbled yourselves, and have brought near a fire-offering to Jehovah;
Read in context
- 25ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
- 28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
- 29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
Cross references
- Leviticus 16:29–31 ಯಾಜಕಕಾಂಡ 16:29–31ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು. ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು. ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- Exodus 30:10 ವಿಮೋಚನಕಾಂಡ 30:10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- Numbers 29:7–11 ಅರಣ್ಯಕಾಂಡ 29:7–11ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು. ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- Leviticus 16:24 ಯಾಜಕಕಾಂಡ 16:24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
- Leviticus 16:15 ಯಾಜಕಕಾಂಡ 16:15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- Isaiah 58:5 ಯೆಶಾಯ 58:5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- Leviticus 25:9 ಯಾಜಕಕಾಂಡ 25:9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
- 2 Corinthians 7:10–11 2 ಕೊರಿಂಥದವರಿಗೆ 7:10–11ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Leviticus 16:11 ಯಾಜಕಕಾಂಡ 16:11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
- Daniel 10:2–3 ದಾನಿಯೇಲನು 10:2–3ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು. ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
- Acts 2:37–38 ಅಪೊಸ್ತಲರ ಕೃತ್ಯಗಳು 2:37–38ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
Original words (Hebrew)
- Also · H389אַךְ ʼak
- tenth · H6218עָשׂוֹר ʻâsôwr
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- day · H3117יוֹם yôwm
- atonement · H3725כִּפֻּר kippur
- holy · H6944קֹדֶשׁ qôdesh
- convocation · H4744מִקְרָא miqrâʼ
- afflict · H6031עָנָה ʻânâh
- souls · H5315נֶפֶשׁ nephesh
- offer · H7126קָרַב qârab
- fire · H801אִשָּׁה ʼishshâh