Skip to content
ThuthiThuthiThuthi
Leviticus · chapter 23 · verse 29

Leviticus 23:29 in Kannada

ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.

Aa divasadalli yaavanaadaroo kundisikolladiddare avanu tanna janara madhya dolagininda tegeduhaakalpadabeku.

Leviticus 23:29 in English

King James Version (KJV)
For whatsoever soul [it be] that shall not be afflicted in that same day, he shall be cut off from among his people.
World English Bible (WEB)
For whoever it is who shall not deny himself in that same day shall be cut off from his people.
American Standard Version (ASV)
For whatsoever soul it be that shall not be afflicted in that same day; he shall be cut off from his people.
Bible in Basic English (BBE)
For any person, whoever he may be, who takes his pleasure on that day will be cut off from his people.
Darby Translation (DBY)
For every soul that is not afflicted on that same day, shall be cut off from among his peoples.
Webster's Bible (WBS)
For whatever soul [it may be] that shall not be afflicted in that same day, he shall be cut off from among his people.
Young's Literal Translation (YLT)
'For any person who is not humbled in this self-same day hath even been cut off from his people;

Read in context

  1. 27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
  2. 28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
  3. 29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
  4. 30ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
  5. 31ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.
Read all of Leviticus 23

Cross references

Original words (Hebrew)

Leviticus 23:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.