Leviticus · chapter 23 · verse 30
Leviticus 23:30 in Kannada
ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
Aa divasa dalli yaavanaadaroo yaavade kelasavannu maadi dare avanannu naanu avana janara madhyadinda naashamaaduvenu.
Leviticus 23:30 in English
- King James Version (KJV)
- And whatsoever soul [it be] that doeth any work in that same day, the same soul will I destroy from among his people.
- World English Bible (WEB)
- Whoever does any kind of work in that same day, I will destroy that person from among his people.
- American Standard Version (ASV)
- And whatsoever soul it be that doeth any manner of work in that same day, that soul will I destroy from among his people.
- Bible in Basic English (BBE)
- And if any person, whoever he may be, on that day does any sort of work, I will send destruction on him from among his people.
- Darby Translation (DBY)
- And every soul that doeth any manner of work on that same day, the same soul will I destroy from among his people.
- Webster's Bible (WBS)
- And whatever soul [it may be] that doeth any work in that same day, the same soul will I destroy from among his people.
- Young's Literal Translation (YLT)
- and any person who doth any work in this self-same day I have even destroyed that person from the midst of his people;
Read in context
- 28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
- 29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
- 30ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
- 31ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.
- 32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
Cross references
- Leviticus 20:3 ಯಾಜಕಕಾಂಡ 20:3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- Leviticus 20:5–6 ಯಾಜಕಕಾಂಡ 20:5–6ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Jeremiah 15:7 ಯೆರೆಮೀಯ 15:7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
- 1 Corinthians 3:17 1 ಕೊರಿಂಥದವರಿಗೆ 3:17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Zephaniah 2:5 ಚೆಫನ್ಯ 2:5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- Genesis 17:14 ಆದಿಕಾಂಡ 17:14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.