Leviticus · chapter 23 · verse 32
Leviticus 23:32 in Kannada
ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
Idu nimage vishraantiya sabbattaagi ruvadu; neevu nimma praanagalannu kundisabeku; aa tingalina ombhattaneya divasada saayankaala dinda marudinada saayankaalada varege nimma sabbattannu neevu aacharisabeku embade.
Leviticus 23:32 in English
- King James Version (KJV)
- It [shall be] unto you a sabbath of rest, and ye shall afflict your souls: in the ninth [day] of the month at even, from even unto even, shall ye celebrate your sabbath.
- World English Bible (WEB)
- It shall be a Sabbath of solemn rest for you, and you shall deny yourselves. In the ninth day of the month at evening, from evening to evening, you shall keep your Sabbath.”
- American Standard Version (ASV)
- It shall be unto you a sabbath of solemn rest, and ye shall afflict your souls: in the ninth day of the month at even, from even unto even, shall ye keep your sabbath.
- Bible in Basic English (BBE)
- Let this be a Sabbath of special rest to you, and keep yourselves from all pleasure; on the ninth day of the month at nightfall from evening to evening, let this Sabbath be kept.
- Darby Translation (DBY)
- A sabbath of rest shall it be unto you; and ye shall afflict your souls. On the ninth of the month at even, from even unto even, shall ye celebrate your sabbath.
- Webster's Bible (WBS)
- It [shall be] to you a sabbath of rest, and ye shall afflict your souls in the ninth [day] of the month at evening: from evening to evening shall ye celebrate your sabbath.
- Young's Literal Translation (YLT)
- It [is] a sabbath of rest to you, and ye have humbled yourselves in the ninth of the month at even; from evening till evening ye do keep your sabbath.'
Read in context
- 30ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
- 31ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.
- 32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- 33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
Cross references
- Leviticus 23:27 ಯಾಜಕಕಾಂಡ 23:27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
- Leviticus 16:31 ಯಾಜಕಕಾಂಡ 16:31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Psalm 69:10–11 ಕೀರ್ತನೆಗಳು 69:10–11ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- Isaiah 58:3–7 ಯೆಶಾಯ 58:3–7ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ? ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ? ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- 1 Corinthians 11:31 1 ಕೊರಿಂಥದವರಿಗೆ 11:31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
- Hebrews 4:11 ಇಬ್ರಿಯರಿಗೆ 4:11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
Original words (Hebrew)
- sabbath · H7676שַׁבָּת shabbâth
- rest · H7677שַׁבָּתוֹן shabbâthôwn
- afflict · H6031עָנָה ʻânâh
- souls · H5315נֶפֶשׁ nephesh
- ninth · H8672תֵּשַׁע têshaʻ
- month · H2320חֹדֶשׁ chôdesh
- even · H6153עֶרֶב ʻereb
- even · H6153עֶרֶב ʻereb
- even · H6153עֶרֶב ʻereb
- celebrate · H7673שָׁבַת shâbath
- sabbath · H7676שַׁבָּת shabbâth