Skip to content
ThuthiThuthiThuthi
Leviticus · chapter 23 · verse 33

Leviticus 23:33 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Kartanu mosheyondige maatanaadi heliddenandare--

Leviticus 23:33 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 31ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.
  2. 32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
  3. 33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  4. 34ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
  5. 35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
Read all of Leviticus 23

Original words (Hebrew)

Leviticus 23:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.