Leviticus · chapter 23 · verse 34
Leviticus 23:34 in Kannada
ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
Israayel makkalondige maatanaadi avarige heege helu--ee elaneya tingalina hadinaidaneya divasavu elu divasagala varege kartanige gudaaragala habbavaagiruvadu.
Leviticus 23:34 in English
- King James Version (KJV)
- Speak unto the children of Israel, saying, The fifteenth day of this seventh month [shall be] the feast of tabernacles [for] seven days unto the LORD.
- World English Bible (WEB)
- “Speak to the children of Israel, and say, ‘On the fifteenth day of this seventh month is the feast of booths for seven days to the LORD.
- American Standard Version (ASV)
- Speak unto the children of Israel, saying, On the fifteenth day of this seventh month is the feast of tabernacles for seven days unto Jehovah.
- Bible in Basic English (BBE)
- Say to the children of Israel, On the fifteenth day of this seventh month let the feast of tents be kept to the Lord for seven days.
- Darby Translation (DBY)
- Speak unto the children of Israel, saying, On the fifteenth day of this seventh month is the feast of booths seven days to Jehovah.
- Webster's Bible (WBS)
- Speak to the children of Israel, saying, The fifteenth day of this seventh month [shall be] the feast of tabernacles [for] seven days to the LORD.
- Young's Literal Translation (YLT)
- 'Speak unto the sons of Israel, saying, In the fifteenth day of this seventh month [is] a feast of booths seven days to Jehovah;
Read in context
- 32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- 33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
- 35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
- 36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Cross references
- Nehemiah 8:14 ನೆಹೆಮೀಯ 8:14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Ezra 3:4 ಎಜ್ರನು 3:4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
- Numbers 29:12 ಅರಣ್ಯಕಾಂಡ 29:12ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Zechariah 14:16–19 ಜೆಕರ್ಯ 14:16–19ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Deuteronomy 16:13–15 ಧರ್ಮೋಪದೇಶಕಾಂಡ 16:13–15ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- Hebrews 11:9 ಇಬ್ರಿಯರಿಗೆ 11:9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- fifteenth · H2568חָמֵשׁ châmêsh
- day · H3117יוֹם yôwm
- seventh · H7637שְׁבִיעִי shᵉbîyʻîy
- month · H2320חֹדֶשׁ chôdesh
- feast · H2282חַג chag
- tabernacles · H5521סֻכָּה çukkâh
- seven · H7651שֶׁבַע shebaʻ
- days · H3117יוֹם yôwm