Skip to content
ThuthiThuthiThuthi
Leviticus · chapter 23 · verse 35

Leviticus 23:35 in Kannada

ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.

Modalaneya divasadalli parishuddha sabheya kootaviruvadu; neevu adaralli kashtakaravaada kelasa vannu maadabaaradu.

Leviticus 23:35 in English

King James Version (KJV)
On the first day [shall be] an holy convocation: ye shall do no servile work [therein].
World English Bible (WEB)
On the first day shall be a holy convocation. You shall do no regular work.
American Standard Version (ASV)
On the first day shall be a holy convocation: ye shall do no servile work.
Bible in Basic English (BBE)
On the first day there will be a holy meeting: do no field-work.
Darby Translation (DBY)
On the first day there shall be a holy convocation: no manner of servile work shall ye do.
Webster's Bible (WBS)
On the first day [shall be] a holy convocation: ye shall do no servile work [in it] .
Young's Literal Translation (YLT)
on the first day [is] a holy convocation, ye do no servile work,

Read in context

  1. 33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  2. 34ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
  3. 35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
  4. 36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  5. 37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
Read all of Leviticus 23

Cross references

Original words (Hebrew)

Leviticus 23:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.