Skip to content
ThuthiThuthiThuthi
Leviticus · chapter 23 · verse 38

Leviticus 23:38 in Kannada

ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ

Kartana sabbattugala hora taagiyoo neevu kartanige samarpisuva nimma daana pramaanagala nimma ellaa svaishtavaada kaanikegala horataagiyoo

Leviticus 23:38 in English

King James Version (KJV)
Beside the sabbaths of the LORD, and beside your gifts, and beside all your vows, and beside all your freewill offerings, which ye give unto the LORD.
World English Bible (WEB)
in addition to the Sabbaths of the LORD, and in addition to your gifts, and in addition to all your vows, and in addition to all your free will offerings, which you give to the LORD.
American Standard Version (ASV)
besides the sabbaths of Jehovah, and besides your gifts, and besides all your vows, and besides all your freewill-offerings, which ye give unto Jehovah.
Bible in Basic English (BBE)
In addition to the Sabbaths of the Lord, and in addition to the things you give and the oaths you make and the free offerings to the Lord.
Darby Translation (DBY)
besides the sabbaths of Jehovah, and besides your gifts, and besides all your vows, and besides all your voluntary offerings, which ye give to Jehovah.
Webster's Bible (WBS)
Beside the sabbaths of the LORD, and beside your gifts, and beside all your vows, and beside all your free-will-offerings, which ye give to the LORD.
Young's Literal Translation (YLT)
apart from the sabbaths of Jehovah, and apart from your gifts, and apart from all your vows, and apart from all your willing-offerings, which ye give to Jehovah.

Read in context

  1. 36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  2. 37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
  3. 38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
  4. 39ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
  5. 40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
Read all of Leviticus 23

Cross references

Original words (Hebrew)

Leviticus 23:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.