Leviticus · chapter 23 · verse 4
Leviticus 23:4 in Kannada
ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
Neevu avugala kaalagalalli prakatisabekaada pavitra sabhaakoota galoo kartana habbagaloo ive.
Leviticus 23:4 in English
- King James Version (KJV)
- These [are] the feasts of the LORD, [even] holy convocations, which ye shall proclaim in their seasons.
- World English Bible (WEB)
- “‘These are the set feasts of the LORD, even holy convocations, which you shall proclaim in their appointed season.
- American Standard Version (ASV)
- These are the set feasts of Jehovah, even holy convocations, which ye shall proclaim in their appointed season.
- Bible in Basic English (BBE)
- These are the fixed feasts of the Lord, the holy days of worship which you will keep at their regular times.
- Darby Translation (DBY)
- These are the set feasts of Jehovah, holy convocations, which ye shall proclaim in their seasons:
- Webster's Bible (WBS)
- These [are] the feasts of the LORD, holy convocations, which ye shall proclaim in their seasons.
- Young's Literal Translation (YLT)
- 'These [are] appointed seasons of Jehovah, holy convocations, which ye proclaim in their appointed seasons:
Read in context
- 2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
- 3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- 4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- 5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
Cross references
- Exodus 23:14 ವಿಮೋಚನಕಾಂಡ 23:14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
- Leviticus 23:37 ಯಾಜಕಕಾಂಡ 23:37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
- Leviticus 23:2 ಯಾಜಕಕಾಂಡ 23:2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,