Skip to content
ThuthiThuthiThuthi
Leviticus · chapter 23 · verse 40

Leviticus 23:40 in Kannada

ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.

Modalaneya divasadalli neevu sundara vaada maragala kombegalannoo kharjoora maragala kombegalannoo dattavaada maragala kombegalannoo hallada neeravanji maragalannoo tegedukondu elu dinagala varege nimma devaraagiruva kartana edurinalli santoshapadabeku.

Leviticus 23:40 in English

King James Version (KJV)
And ye shall take you on the first day the boughs of goodly trees, branches of palm trees, and the boughs of thick trees, and willows of the brook; and ye shall rejoice before the LORD your God seven days.
World English Bible (WEB)
You shall take on the first day the fruit of majestic trees, branches of palm trees, and boughs of thick trees, and willows of the brook; and you shall rejoice before the LORD your God seven days.
American Standard Version (ASV)
And ye shall take you on the first day the fruit of goodly trees, branches of palm-trees, and boughs of thick trees, and willows of the brook; and ye shall rejoice before Jehovah your God seven days.
Bible in Basic English (BBE)
On the first day, take the fruit of fair trees, branches of palm-trees, and branches of thick trees and trees from the riverside, and be glad before the Lord for seven days.
Darby Translation (DBY)
And ye shall take on the first day the fruit of beautiful trees, palm branches and the boughs of leafy trees, and willows of the brook; and ye shall rejoice before Jehovah your God seven days.
Webster's Bible (WBS)
And ye shall take you on the first day the boughs of goodly trees, branches of palm-trees, and the boughs of thick trees, and willows of the brook; and ye shall rejoice before the LORD your God seven days.
Young's Literal Translation (YLT)
and ye have taken to yourselves on the first day the fruit of beautiful trees, branches of palms, and boughs of thick trees, and willows of a brook, and have rejoiced before Jehovah your God seven days.

Read in context

  1. 38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
  2. 39ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
  3. 40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
  4. 41ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
  5. 42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
Read all of Leviticus 23

Cross references

Original words (Hebrew)

Leviticus 23:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.