Skip to content
ThuthiThuthiThuthi
Leviticus · chapter 23 · verse 41

Leviticus 23:41 in Kannada

ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.

Aa varushadalli neevu elu divasagala habbavannu kartanigaagi kaikollabeku. Idu nimma santatigalalli shaashvatavaada niyamavaagirabeku; neevu idannu elaneya tingalinalli aacharisabeku.

Leviticus 23:41 in English

King James Version (KJV)
And ye shall keep it a feast unto the LORD seven days in the year. [It shall be] a statute for ever in your generations: ye shall celebrate it in the seventh month.
World English Bible (WEB)
You shall keep it as a feast to the LORD seven days in the year. It is a statute forever throughout your generations. You shall keep it in the seventh month.
American Standard Version (ASV)
And ye shall keep it a feast unto Jehovah seven days in the year: it is a statute for ever throughout your generations; ye shall keep it in the seventh month.
Bible in Basic English (BBE)
And let this feast be kept before the Lord for seven days in the year: it is a rule for ever from generation to generation; in the seventh month let it be kept.
Darby Translation (DBY)
And ye shall celebrate it as a feast to Jehovah seven days in the year: [it is] an everlasting statute throughout your generations; in the seventh month shall ye celebrate it.
Webster's Bible (WBS)
And ye shall keep it a feast to the LORD seven days in the year. [It shall be] a statute for ever in your generations; ye shall celebrate it in the seventh month.
Young's Literal Translation (YLT)
'And ye have kept it a feast to Jehovah, seven days in a year — a statute age-during to your generations; in the seventh month ye keep it a feast.

Read in context

  1. 39ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
  2. 40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
  3. 41ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
  4. 42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
  5. 43ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Read all of Leviticus 23

Cross references

Original words (Hebrew)

Leviticus 23:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.