Skip to content
ThuthiThuthiThuthi
Leviticus · chapter 23 · verse 42

Leviticus 23:42 in Kannada

ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.

Elu divasagala varege neevu gudaaragalalli vaasisabeku; israayelya raagi huttidavarellaroo gudaaragalalli vaasisa beku.

Leviticus 23:42 in English

King James Version (KJV)
Ye shall dwell in booths seven days; all that are Israelites born shall dwell in booths:
World English Bible (WEB)
You shall dwell in temporary shelters for seven days. All who are native-born in Israel shall dwell in temporary shelters,
American Standard Version (ASV)
Ye shall dwell in booths seven days; all that are home-born in Israel shall dwell in booths;
Bible in Basic English (BBE)
For seven days you will be living in tents; all those who are Israelites by birth are to make tents their living-places:
Darby Translation (DBY)
In booths shall ye dwell seven days; all born in Israel shall dwell in booths;
Webster's Bible (WBS)
Ye shall dwell in booths seven days: all that are Israelites born shall dwell in booths:
Young's Literal Translation (YLT)
'In booths ye dwell seven days; all who are natives in Israel dwell in booths,

Read in context

  1. 40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
  2. 41ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
  3. 42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
  4. 43ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
  5. 44ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Read all of Leviticus 23

Cross references

Original words (Hebrew)

Leviticus 23:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.