Skip to content
ThuthiThuthiThuthi
Leviticus · chapter 23 · verse 43

Leviticus 23:43 in Kannada

ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.

Naanu israayel makkalannu aigupta deshadolaginda horage baramaadidaaga avaru gudaaragalalli vaasisuvante maadidenendu nimma santatiyavaru tilidukolluvaru; nimma devaraa giruva kartanu naane embadu.mosheyu israayel makkalige kartana habbagalannu prakata maadidanu.

Leviticus 23:43 in English

King James Version (KJV)
That your generations may know that I made the children of Israel to dwell in booths, when I brought them out of the land of Egypt: I [am] the LORD your God.
World English Bible (WEB)
that your generations may know that I made the children of Israel to dwell in temporary shelters when I brought them out of the land of Egypt. I am the LORD your God.’”
American Standard Version (ASV)
that your generations may know that I made the children of Israel to dwell in booths, when I brought them out of the land of Egypt: I am Jehovah your God.
Bible in Basic English (BBE)
So that future generations may keep in mind how I gave the children of Israel tents as their living-places when I took them out of the land of Egypt: I am the Lord your God.
Darby Translation (DBY)
that your generations may know that I caused the children of Israel to dwell in booths, when I brought them out of the land of Egypt: I am Jehovah your God.
Webster's Bible (WBS)
That your generations may know that I made the children of Israel to dwell in booths, when I brought them out of the land of Egypt: I [am] the LORD your God.
Young's Literal Translation (YLT)
so that your generations do know that in booths I caused the sons of Israel to dwell; in my bringing them out of the land of Egypt; I, Jehovah, [am] your God.'

Read in context

  1. 41ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
  2. 42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
  3. 43ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
  4. 44ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Read all of Leviticus 23

Cross references

Original words (Hebrew)

Leviticus 23:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.