Leviticus · chapter 23 · verse 44
Leviticus 23:44 in Kannada
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Mosheyu israayel makkalige kartana habbagalannu prakata maadidanu.
Leviticus 23:44 in English
- King James Version (KJV)
- And Moses declared unto the children of Israel the feasts of the LORD.
- World English Bible (WEB)
- So Moses declared to the children of Israel the appointed feasts of the LORD.
- American Standard Version (ASV)
- And Moses declared unto the children of Israel the set feasts of Jehovah.
- Bible in Basic English (BBE)
- And Moses made clear to the children of Israel the orders about the fixed feasts of the Lord.
- Darby Translation (DBY)
- And Moses declared the set feasts of Jehovah to the children of Israel.
- Webster's Bible (WBS)
- And Moses declared to the children of Israel the feasts of the LORD.
- Young's Literal Translation (YLT)
- And Moses speaketh [concerning] the appointed seasons of Jehovah unto the sons of Israel.
Read in context
- 42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
- 43ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- 44ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
Cross references
- Leviticus 21:24 ಯಾಜಕಕಾಂಡ 21:24ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
- Leviticus 23:1–2 ಯಾಜಕಕಾಂಡ 23:1–2ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.