Leviticus · chapter 23 · verse 6
Leviticus 23:6 in Kannada
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
Ade tingalina hadinaidaneya dinadalli kartanige huli yillada rottiya habbaviruvadu; elu divasagala varege neevu huliyillada rottiyannu tinnatakkaddu.
Leviticus 23:6 in English
- King James Version (KJV)
- And on the fifteenth day of the same month [is] the feast of unleavened bread unto the LORD: seven days ye must eat unleavened bread.
- World English Bible (WEB)
- On the fifteenth day of the same month is the feast of unleavened bread to the LORD. Seven days you shall eat unleavened bread.
- American Standard Version (ASV)
- And on the fifteenth day of the same month is the feast of unleavened bread unto Jehovah: seven days ye shall eat unleavened bread.
- Bible in Basic English (BBE)
- And on the fifteenth day of the same month is the feast of unleavened bread; for seven days let your food be unleavened bread.
- Darby Translation (DBY)
- And on the fifteenth day of this month is the feast of unleavened bread to Jehovah; seven days shall ye eat unleavened bread.
- Webster's Bible (WBS)
- And on the fifteenth day of the same month [is] the feast of unleavened bread to the LORD, seven days ye must eat unleavened bread.
- Young's Literal Translation (YLT)
- and on the fifteenth day of this month [is] the feast of unleavened things to Jehovah; seven days unleavened things ye do eat;
Read in context
- 4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- 5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
- 7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 8ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Cross references
- Deuteronomy 16:8 ಧರ್ಮೋಪದೇಶಕಾಂಡ 16:8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Exodus 12:15–16 ವಿಮೋಚನಕಾಂಡ 12:15–16ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Numbers 28:17–18 ಅರಣ್ಯಕಾಂಡ 28:17–18ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
- Acts 12:3–4 ಅಪೊಸ್ತಲರ ಕೃತ್ಯಗಳು 12:3–4ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು). ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Exodus 13:6–7 ವಿಮೋಚನಕಾಂಡ 13:6–7ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.