Skip to content
ThuthiThuthiThuthi
Leviticus · chapter 23 · verse 7

Leviticus 23:7 in Kannada

ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

Modalaneya dinadalli nimage pavitra sabhaakootaviruvadu; adaralli neevu kashtakaravaada kelasavannu maadabaaradu.

Leviticus 23:7 in English

King James Version (KJV)
In the first day ye shall have an holy convocation: ye shall do no servile work therein.
World English Bible (WEB)
In the first day you shall have a holy convocation. You shall do no regular work.
American Standard Version (ASV)
In the first day ye shall have a holy convocation: ye shall do no servile work.
Bible in Basic English (BBE)
On the first day you will have a holy meeting; you may do no sort of field-work.
Darby Translation (DBY)
On the first day ye shall have a holy convocation: no manner of servile work shall ye do.
Webster's Bible (WBS)
In the first day ye shall have a holy convocation: ye shall do no servile work in it.
Young's Literal Translation (YLT)
on the first day ye have a holy convocation, ye do no servile work;

Read in context

  1. 5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
  2. 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
  3. 7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  4. 8ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  5. 9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Read all of Leviticus 23

Cross references

Original words (Hebrew)

Leviticus 23:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.