Skip to content
ThuthiThuthiThuthi
Leviticus · chapter 23 · verse 8

Leviticus 23:8 in Kannada

ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

Aadare elu divasa neevu kartanige benkiyinda maadida baliyannu samarpisabeku; elaneya dinadalli parishuddha sabhaa kootaviruvadu; adaralli neevu kashtakaravaada kelasavannu maadabaaradu.

Leviticus 23:8 in English

King James Version (KJV)
But ye shall offer an offering made by fire unto the LORD seven days: in the seventh day [is] an holy convocation: ye shall do no servile work [therein].
World English Bible (WEB)
But you shall offer an offering made by fire to the LORD seven days. In the seventh day is a holy convocation. You shall do no regular work.’”
American Standard Version (ASV)
But ye shall offer an offering made by fire unto Jehovah seven days: in the seventh day is a holy convocation; ye shall do no servile work.
Bible in Basic English (BBE)
And every day for seven days you will give a burned offering to the Lord; and on the seventh day there will be a holy meeting; you may do no field-work.
Darby Translation (DBY)
And ye shall present to Jehovah an offering by fire seven days; on the seventh day is a holy convocation: no manner of servile work shall ye do.
Webster's Bible (WBS)
But ye shall offer an offering made by fire to the LORD seven days: in the seventh day [is] a holy convocation, ye shall do no servile work [in it] .
Young's Literal Translation (YLT)
and ye have brought near a fire-offering to Jehovah seven days; in the seventh day [is] a holy convocation; ye do no servile work.'

Read in context

  1. 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
  2. 7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  3. 8ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
  4. 9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
  5. 10ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
Read all of Leviticus 23

Original words (Hebrew)

Leviticus 23:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.