Skip to content
ThuthiThuthiThuthi
Leviticus · chapter 24 · verse 11

Leviticus 24:11 in Kannada

ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).

Israayel streeya maganu kartana naamavannu dooshisi shapisi danu. Avaru avanannu mosheya balige tandaru; (avana taayiya hesaru daanana kuladavanaada dibreeya magalaada sheloviాt).

Leviticus 24:11 in English

King James Version (KJV)
And the Israelitish woman’s son blasphemed the name [of the LORD], and cursed. And they brought him unto Moses: (and his mother’s name [was] Shelomith, the daughter of Dibri, of the tribe of Dan:)
World English Bible (WEB)
The son of the Israelite woman blasphemed the Name, and cursed; and they brought him to Moses. His mother’s name was Shelomith, the daughter of Dibri, of the tribe of Dan.
American Standard Version (ASV)
and the son of the Israelitish woman blasphemed the Name, and cursed; and they brought him unto Moses. And his mother’s name was Shelomith, the daughter of Dibri, of the tribe of Dan.
Bible in Basic English (BBE)
And the son of the Israelite woman said evil against the holy Name, with curses; and they took him to Moses. His mother's name was Shelomith, the daughter of Dibri, of the tribe of Dan.
Darby Translation (DBY)
and the Israelitish woman's son blasphemed the Name, and cursed; and they brought him to Moses. And his mother's name was Shelomith, the daughter of Dibri, of the tribe of Dan.
Webster's Bible (WBS)
And the Israelitish woman's son blasphemed the name [of the LORD] , and cursed: and they brought him to Moses: (and his mother's name [was] Shelomith, the daughter of Dibri, of the tribe of Dan:)
Young's Literal Translation (YLT)
and the son of the Israelitish woman execrateth the Name, and revileth; and they bring him in unto Moses; and his mother's name [is] Shelomith daughter of Dibri, of the tribe of Dan;

Read in context

  1. 9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
  2. 10ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
  3. 11ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).
  4. 12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
  5. 13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
Read all of Leviticus 24

Cross references

Original words (Hebrew)

Leviticus 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.