Leviticus · chapter 24 · verse 12
Leviticus 24:12 in Kannada
ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
Avana vishayavaagi avaru kartana teerpannu tilidu kolluvadakoskara avanannu kaavalalli ittaru.
Leviticus 24:12 in English
- King James Version (KJV)
- And they put him in ward, that the mind of the LORD might be shewed them.
- World English Bible (WEB)
- They put him in custody until the LORD’s will should be declared to them.
- American Standard Version (ASV)
- And they put him in ward, that it might be declared unto them at the mouth of Jehovah.
- Bible in Basic English (BBE)
- And they kept him shut up, till a decision might be given by the mouth of the Lord.
- Darby Translation (DBY)
- And they confined him, that they might decide at the mouth of Jehovah.
- Webster's Bible (WBS)
- And they put him in custody, that the mind of the LORD might be shown to them.
- Young's Literal Translation (YLT)
- and he causeth him to rest in charge — to explain to them by the mouth of Jehovah.
Read in context
- 10ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
- 11ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
- 12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
- 13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
Cross references
- Exodus 18:15–16 ವಿಮೋಚನಕಾಂಡ 18:15–16ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
- Numbers 36:5–6 ಅರಣ್ಯಕಾಂಡ 36:5–6ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
- Numbers 15:34 ಅರಣ್ಯಕಾಂಡ 15:34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
- Numbers 27:5 ಅರಣ್ಯಕಾಂಡ 27:5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- Exodus 18:23 ವಿಮೋಚನಕಾಂಡ 18:23ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.