Skip to content
ThuthiThuthiThuthi
Leviticus · chapter 24 · verse 13

Leviticus 24:13 in Kannada

ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Aaga kartanu mosheyondige maatanaadi heliddenandare--

Leviticus 24:13 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 11ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).
  2. 12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
  3. 13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  4. 14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
  5. 15ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Read all of Leviticus 24

Original words (Hebrew)

Leviticus 24:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.