Skip to content
ThuthiThuthiThuthi
Leviticus · chapter 24 · verse 14

Leviticus 24:14 in Kannada

ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.

Shapisidavanannu paaleyada aachege tegedukondu hogiri; avaninda kelida varellaru avana taleya mele tamma kaigalannidali, sabheyavarellaroo avanige kalleseyali.

Leviticus 24:14 in English

King James Version (KJV)
Bring forth him that hath cursed without the camp; and let all that heard [him] lay their hands upon his head, and let all the congregation stone him.
World English Bible (WEB)
“Bring him who cursed out of the camp; and let all who heard him lay their hands on his head, and let all the congregation stone him.
American Standard Version (ASV)
Bring forth him that hath cursed without the camp; and let all that heard him lay their hands upon his head, and let all the congregation stone him.
Bible in Basic English (BBE)
Take the curser outside the tent-circle; and let all in whose hearing the words were said put their hands on his head, and let him be stoned by all the people.
Darby Translation (DBY)
Lead the reviler outside the camp; and all that heard [him] shall lay their hands upon his head, and the whole assembly shall stone him.
Webster's Bible (WBS)
Bring forth him that hath cursed without the camp; and let all that heard [him] lay their hands upon his head, and let all the congregation stone him.
Young's Literal Translation (YLT)
'Bring out the reviler unto the outside of the camp; and all those hearing have laid their hands on his head, and all the company have stoned him.

Read in context

  1. 12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
  2. 13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  3. 14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
  4. 15ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
  5. 16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
Read all of Leviticus 24

Cross references

Original words (Hebrew)

Leviticus 24:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.