Leviticus · chapter 24 · verse 15
Leviticus 24:15 in Kannada
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Neenu israayel makkalondige maatanaadi avarige heege helabeku--tanna devarannu shapisuvavanu tanna paapavannu hottukollabeku.
Leviticus 24:15 in English
- King James Version (KJV)
- And thou shalt speak unto the children of Israel, saying, Whosoever curseth his God shall bear his sin.
- World English Bible (WEB)
- You shall speak to the children of Israel, saying, ‘Whoever curses his God shall bear his sin.
- American Standard Version (ASV)
- And thou shalt speak unto the children of Israel, saying, Whosoever curseth his God shall bear his sin.
- Bible in Basic English (BBE)
- And say to the children of Israel, As for any man cursing God, his sin will be on his head.
- Darby Translation (DBY)
- And thou shalt speak unto the children of Israel, saying, Every one when he revileth his God shall bear his sin.
- Webster's Bible (WBS)
- And thou shalt speak to the children of Israel, saying, Whoever curseth his God shall bear his sin.
- Young's Literal Translation (YLT)
- 'And unto the sons of Israel thou dost speak, saying, When any man revileth his God — then he hath borne his sin;
Read in context
- 13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
- 15ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- 16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- 17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
Cross references
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- Leviticus 5:1 ಯಾಜಕಕಾಂಡ 5:1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
- Leviticus 20:16–17 ಯಾಜಕಕಾಂಡ 20:16–17ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು. ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.