Skip to content
ThuthiThuthiThuthi
Leviticus · chapter 24 · verse 17

Leviticus 24:17 in Kannada

ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

Yaavanaadaroo manushyanannu kolluvavanu nishchayavaagi maranakke olapadabeku.

Leviticus 24:17 in English

King James Version (KJV)
And he that killeth any man shall surely be put to death.
World English Bible (WEB)
“‘He who strikes any man mortally shall surely be put to death.
American Standard Version (ASV)
And he that smiteth any man mortally shall surely be put to death.
Bible in Basic English (BBE)
And anyone who takes another's life is certainly to be put to death.
Darby Translation (DBY)
And if any one smiteth any man mortally, he shall certainly be put to death.
Webster's Bible (WBS)
And he that killeth any man shall surely be put to death.
Young's Literal Translation (YLT)
'And when a man smiteth any soul of man, he is certainly put to death.

Read in context

  1. 15ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
  2. 16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
  3. 17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
  4. 18ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
  5. 19ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
Read all of Leviticus 24

Cross references

Original words (Hebrew)

Leviticus 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.