Leviticus · chapter 24 · verse 18
Leviticus 24:18 in Kannada
ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
Pashuvannu kolluvavanu adakke pratiyaagi pashuvannu kodabeku.
Leviticus 24:18 in English
- King James Version (KJV)
- And he that killeth a beast shall make it good; beast for beast.
- World English Bible (WEB)
- He who strikes an animal mortally shall make it good, life for life.
- American Standard Version (ASV)
- And he that smiteth a beast mortally shall make it good, life for life.
- Bible in Basic English (BBE)
- And anyone wounding a beast and causing its death, will have to make payment for it: a life for a life.
- Darby Translation (DBY)
- And he that smiteth a beast mortally shall make it good, life for life.
- Webster's Bible (WBS)
- And he that killeth a beast shall make it good; beast for beast.
- Young's Literal Translation (YLT)
- 'And he who smiteth a beast repayeth it, body for body.
Read in context
- 16ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- 17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
- 18ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
- 19ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
- 20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
Cross references
- Leviticus 24:21 ಯಾಜಕಕಾಂಡ 24:21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
- Exodus 21:34–36 ವಿಮೋಚನಕಾಂಡ 21:34–36ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು. ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು. ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.