Leviticus · chapter 24 · verse 19
Leviticus 24:19 in Kannada
ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
Yaavanaadaroo tanna nereyavanige oona vaaguvante maadidare avanu maadidanteye avanige maadabeku;
Leviticus 24:19 in English
- King James Version (KJV)
- And if a man cause a blemish in his neighbour; as he hath done, so shall it be done to him;
- World English Bible (WEB)
- If anyone injures his neighbor, it shall be done to him as he has done:
- American Standard Version (ASV)
- And if a man cause a blemish in his neighbor; as he hath done, so shall it be done to him:
- Bible in Basic English (BBE)
- And if a man does damage to his neighbour, as he has done, so let it be done to him;
- Darby Translation (DBY)
- And if a man cause a blemish in his neighbour, as he hath done, so shall it be done to him;
- Webster's Bible (WBS)
- And if a man shall cause a blemish in his neighbor; as he hath done, so shall it be done to him;
- Young's Literal Translation (YLT)
- 'And when a man putteth a blemish in his fellow, as he hath done so it is done to him;
Read in context
- 17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
- 18ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
- 19ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
- 20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
- 21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
Cross references
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Matthew 5:38 ಮತ್ತಾಯನು 5:38ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
- Deuteronomy 19:21 ಧರ್ಮೋಪದೇಶಕಾಂಡ 19:21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.