Leviticus · chapter 24 · verse 2
Leviticus 24:2 in Kannada
ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
Belaki goskara deepagalu yaavaagaloo uriyutti ruvante avaru kuttida shuddhavaada hippe enneyannu ninna balige taruvante neenu israayel makkalige aajnyaapisabeku.
Leviticus 24:2 in English
- King James Version (KJV)
- Command the children of Israel, that they bring unto thee pure oil olive beaten for the light, to cause the lamps to burn continually.
- World English Bible (WEB)
- “Command the children of Israel, that they bring to you pure olive oil beaten for the light, to cause a lamp to burn continually.
- American Standard Version (ASV)
- Command the children of Israel, that they bring unto thee pure olive oil beaten for the light, to cause a lamp to burn continually.
- Bible in Basic English (BBE)
- Give orders to the children of Israel to give you clean olive oil for the light, so that a light may be burning at all times,
- Darby Translation (DBY)
- Command the children of Israel that they bring unto thee pure beaten olive oil for the light, to light the lamp continually.
- Webster's Bible (WBS)
- Command the children of Israel, that they bring to thee pure olive oil beaten for the light, to cause the lamps to burn continually.
- Young's Literal Translation (YLT)
- 'Command the sons of Israel, and they bring unto thee pure olive oil, beaten, for the lamp, to cause a light to go up continually;
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
- 3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
- 4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
Cross references
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Ephesians 5:8–14 ಎಫೆಸದವರಿಗೆ 5:8–14ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ. ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ. ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Exodus 27:20–21 ವಿಮೋಚನಕಾಂಡ 27:20–21ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು. ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- Numbers 8:2–4 ಅರಣ್ಯಕಾಂಡ 8:2–4ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು. ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
Original words (Hebrew)
- Command · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- bring · H3947לָקַח lâqach
- pure · H2134זַךְ zak
- oil · H8081שֶׁמֶן shemen
- olive · H2132זַיִת zayith
- beaten · H3795כָּתִית kâthîyth
- light · H3974מָאוֹר mâʼôwr
- lamps · H5216נִיר nîyr
- burn · H5927עָלָה ʻâlâh
- continually · H8548תָּמִיד tâmîyd