Leviticus · chapter 24 · verse 20
Leviticus 24:20 in Kannada
ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
Muritakke murita, kannige kannu, hallige hallu, avanu obbanige oonamaadida haageye avanigoo maadabeku.
Leviticus 24:20 in English
- King James Version (KJV)
- Breach for breach, eye for eye, tooth for tooth: as he hath caused a blemish in a man, so shall it be done to him [again].
- World English Bible (WEB)
- fracture for fracture, eye for eye, tooth for tooth. It shall be done to him as he has injured someone.
- American Standard Version (ASV)
- breach for breach, eye for eye, tooth for tooth; as he hath caused a blemish in a man, so shall it be rendered unto him.
- Bible in Basic English (BBE)
- Wound for wound, eye for eye, tooth for tooth; whatever damage he has done, so let it be done to him.
- Darby Translation (DBY)
- breach for breach, eye for eye, tooth for tooth: as he hath caused a blemish in a man, so shall it be done to him.
- Webster's Bible (WBS)
- Breach for breach, eye for eye, tooth for tooth: as he hath caused a blemish in a man, so shall it be done to him.
- Young's Literal Translation (YLT)
- breach for breach, eye for eye, tooth for tooth; as he putteth a blemish in a man so it is done in him.
Read in context
- 18ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
- 19ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
- 20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
- 21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
- 22ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
Cross references
- Deuteronomy 19:21 ಧರ್ಮೋಪದೇಶಕಾಂಡ 19:21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Matthew 5:38 ಮತ್ತಾಯನು 5:38ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
- Exodus 21:23–25 ವಿಮೋಚನಕಾಂಡ 21:23–25ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.