Skip to content
ThuthiThuthiThuthi
Leviticus · chapter 24 · verse 22

Leviticus 24:22 in Kannada

ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.

Nimage onde vidhavaada nyaayapramaanavira beku. Svadeshasthanige iruvanteye parakeeyanigoo irabeku. Nimma devaraagiruva kartanu naane.shapisidavanannu paaleyada horage tandu avanannu kalleseyuvante mosheyu israayel makkalondige maatanaadidanu. Aaga kartanu moshege aajnyaapisidanteye israayel makkalu maadidaru.

Leviticus 24:22 in English

King James Version (KJV)
Ye shall have one manner of law, as well for the stranger, as for one of your own country: for I [am] the LORD your God.
World English Bible (WEB)
You shall have one kind of law for the foreigner as well as the native-born; for I am the LORD your God.’”
American Standard Version (ASV)
Ye shall have one manner of law, as well for the sojourner, as for the home-born: for I am Jehovah your God.
Bible in Basic English (BBE)
You are to have the same law for a man of another nation living among you as for an Israelite; for I am the Lord your God.
Darby Translation (DBY)
Ye shall have one law: as the stranger, so the home-born; for I am Jehovah your God.
Webster's Bible (WBS)
Ye shall have one manner of law, as well for the stranger, as for one of your own country: for I [am] the LORD your God.
Young's Literal Translation (YLT)
one judgment is to you; as a sojourner so is a native; for I [am] Jehovah your God.'

Read in context

  1. 20ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
  2. 21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
  3. 22ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.
  4. 23ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.
Read all of Leviticus 24

Cross references

Original words (Hebrew)

Leviticus 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.