Leviticus · chapter 24 · verse 23
Leviticus 24:23 in Kannada
ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
Shapisidavanannu paaleyada horage tandu avanannu kalleseyuvante mosheyu israayel makkalondige maatanaadidanu. Aaga kartanu moshege aajnyaapisidanteye israayel makkalu maadidaru.
Leviticus 24:23 in English
- King James Version (KJV)
- And Moses spake to the children of Israel, that they should bring forth him that had cursed out of the camp, and stone him with stones. And the children of Israel did as the LORD commanded Moses.
- World English Bible (WEB)
- Moses spoke to the children of Israel; and they brought him who had cursed out of the camp, and stoned him with stones. The children of Israel did as the LORD commanded Moses.
- American Standard Version (ASV)
- And Moses spake to the children of Israel; and they brought forth him that had cursed out of the camp, and stoned him with stones. And the children of Israel did as Jehovah commanded Moses.
- Bible in Basic English (BBE)
- And Moses said these words to the children of Israel, and they took the man who had been cursing outside the tent-circle and had him stoned. The children of Israel did as the Lord gave orders to Moses.
- Darby Translation (DBY)
- And Moses spoke to the children of Israel; and they led the reviler outside the camp and stoned him with stones. And the children of Israel did as Jehovah had commanded Moses.
- Webster's Bible (WBS)
- And Moses spoke to the children of Israel, that they should bring forth him that had cursed out of the camp, and stone him with stones: and the children of Israel did as the LORD commanded Moses.
- Young's Literal Translation (YLT)
- And Moses speaketh unto the sons of Israel, and they bring out the reviler unto the outside of the camp, and stone him with stones; and the sons of Israel have done as Jehovah hath commanded Moses.
Read in context
- 21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
- 22ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
- 23ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
Cross references
- Numbers 15:35–36 ಅರಣ್ಯಕಾಂಡ 15:35–36ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Leviticus 24:14–16 ಯಾಜಕಕಾಂಡ 24:14–16ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- Hebrews 2:2–3 ಇಬ್ರಿಯರಿಗೆ 2:2–3ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
Original words (Hebrew)
- Moses · H4872מֹשֶׁה Môsheh
- spake · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- forth · H3318יָצָא yâtsâʼ
- cursed · H7043קָלַל qâlal
- out · H2351חוּץ chûwts
- camp · H4264מַחֲנֶה machăneh
- stone · H7275רָגַם râgam
- stones · H68אֶבֶן ʼeben
- children · H1121בֵּן bên
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- commanded · H6680צָוָה tsâvâh
- Moses · H4872מֹשֶׁה Môsheh