Skip to content
ThuthiThuthiThuthi
Leviticus · chapter 24 · verse 4

Leviticus 24:4 in Kannada

ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

Deepagalu shuddhavaada deepastambhada mele kartana sannidhiyalli yaavaagaloo iruvante avanu kramapadisabeku.

Leviticus 24:4 in English

King James Version (KJV)
He shall order the lamps upon the pure candlestick before the LORD continually.
World English Bible (WEB)
He shall keep in order the lamps on the pure gold lamp stand before the LORD continually.
American Standard Version (ASV)
He shall keep in order the lamps upon the pure candlestick before Jehovah continually.
Bible in Basic English (BBE)
Let Aaron put the lights in order on the support before the Lord at all times.
Darby Translation (DBY)
Upon the pure candlestick shall he arrange the lamps before Jehovah continually.
Webster's Bible (WBS)
Ye shall order the lamps upon the pure candlestick before the LORD continually.
Young's Literal Translation (YLT)
by the pure candlestick he doth arrange the lights before Jehovah continually.

Read in context

  1. 2ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.
  2. 3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
  3. 4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
  4. 5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
  5. 6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
Read all of Leviticus 24

Cross references

Original words (Hebrew)

Leviticus 24:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.