Leviticus · chapter 24 · verse 5
Leviticus 24:5 in Kannada
ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
Neenu nayavaada hittannu tegedukondu hanneradu rottigalannu sudabeku; hattaralli eradu paalu ondu rottiyalli irabeku.
Leviticus 24:5 in English
- King James Version (KJV)
- And thou shalt take fine flour, and bake twelve cakes thereof: two tenth deals shall be in one cake.
- World English Bible (WEB)
- “You shall take fine flour, and bake twelve cakes of it: two tenths of an ephah shall be in one cake.
- American Standard Version (ASV)
- And thou shalt take fine flour, and bake twelve cakes thereof: two tenth parts [of an ephah] shall be in one cake.
- Bible in Basic English (BBE)
- And take the best meal and make twelve cakes of it, a fifth part of an ephah in every cake.
- Darby Translation (DBY)
- And thou shalt take fine wheaten flour, and bake twelve cakes thereof; each cake shall be of two tenths.
- Webster's Bible (WBS)
- And thou shalt take fine flour, and bake twelve cakes of it: two tenth-parts shall be in one cake.
- Young's Literal Translation (YLT)
- 'And thou hast taken flour, and hast baked twelve cakes with it, two tenth deals are in the one cake,
Read in context
- 3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
- 4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
- 5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
- 6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
- 7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
Cross references
- Exodus 25:30 ವಿಮೋಚನಕಾಂಡ 25:30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- Exodus 40:23 ವಿಮೋಚನಕಾಂಡ 40:23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- 1 Samuel 21:4–5 1 ಸಮುವೇಲನು 21:4–5ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು. ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
- 1 Kings 18:31 1 ಅರಸುಗಳು 18:31ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
- Acts 26:7 ಅಪೊಸ್ತಲರ ಕೃತ್ಯಗಳು 26:7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- Matthew 12:4 ಮತ್ತಾಯನು 12:4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.