Leviticus · chapter 24 · verse 6
Leviticus 24:6 in Kannada
ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
Avugalannu shuddhavaada mejina mele kartana sannidhiyalli ondu saalinalli aararante eradu saalugalannaagi idabeku.
Leviticus 24:6 in English
- King James Version (KJV)
- And thou shalt set them in two rows, six on a row, upon the pure table before the LORD.
- World English Bible (WEB)
- You shall set them in two rows, six on a row, on the pure gold table before the LORD.
- American Standard Version (ASV)
- And thou shalt set them in two rows, six on a row, upon the pure table before Jehovah.
- Bible in Basic English (BBE)
- And put them in two lines, six in a line, on the holy table before the Lord.
- Darby Translation (DBY)
- And thou shalt set them in two rows, six in a row, upon the pure table before Jehovah.
- Webster's Bible (WBS)
- And thou shalt set them in two rows, six in a row, upon the pure table before the LORD.
- Young's Literal Translation (YLT)
- and thou hast set them two ranks (six in the rank) on the pure table before Jehovah,
Read in context
- 4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
- 5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
- 6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
- 7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
- 8ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
Cross references
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- Exodus 25:23–24 ವಿಮೋಚನಕಾಂಡ 25:23–24ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
- Exodus 37:10–16 ವಿಮೋಚನಕಾಂಡ 37:10–16ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- 2 Chronicles 4:19 2 ಪೂರ್ವಕಾಲವೃತ್ತಾಂತ 4:19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
- Hebrews 9:2 ಇಬ್ರಿಯರಿಗೆ 9:2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- Exodus 40:22–23 ವಿಮೋಚನಕಾಂಡ 40:22–23ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು. ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- Exodus 39:36 ವಿಮೋಚನಕಾಂಡ 39:36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.