Skip to content
ThuthiThuthiThuthi
Leviticus · chapter 24 · verse 7

Leviticus 24:7 in Kannada

ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.

Rottiya mele adu jnyaapakaarthavaa giruvanteyoo benkiya moolaka kartanige sama rpaneyaaguvanteyoo pratiyondu saalina mele shuddhavaada saambraaniyannu haakabeku.

Leviticus 24:7 in English

King James Version (KJV)
And thou shalt put pure frankincense upon [each] row, that it may be on the bread for a memorial, [even] an offering made by fire unto the LORD.
World English Bible (WEB)
You shall put pure frankincense on each row, that it may be to the bread for a memorial, even an offering made by fire to the LORD.
American Standard Version (ASV)
And thou shalt put pure frankincense upon each row, that it may be to the bread for a memorial, even an offering made by fire unto Jehovah.
Bible in Basic English (BBE)
And on the lines of cakes put clean sweet-smelling spices, for a sign on the bread, an offering made by fire to the Lord.
Darby Translation (DBY)
And thou shalt put pure frankincense upon each row; and it shall be a bread of remembrance, an offering by fire to Jehovah.
Webster's Bible (WBS)
And thou shalt put pure frankincense upon [each] row, that it may be on the bread for a memorial, [even] an offering made by fire to the LORD.
Young's Literal Translation (YLT)
and thou hast put on the rank pure frankincense, and it hath been to the bread for a memorial, a fire-offering to Jehovah.

Read in context

  1. 5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
  2. 6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
  3. 7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
  4. 8ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
  5. 9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
Read all of Leviticus 24

Cross references

Original words (Hebrew)

Leviticus 24:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.