Leviticus · chapter 24 · verse 8
Leviticus 24:8 in Kannada
ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
Pratiyondu sabbattinalli kartana edurinalli yaavaagaloo avanu adannu krama padisabeku; idu israayel makkala kadeyinda nityavaada odambadikeyaagirabeku.
Leviticus 24:8 in English
- King James Version (KJV)
- Every sabbath he shall set it in order before the LORD continually, [being taken] from the children of Israel by an everlasting covenant.
- World English Bible (WEB)
- Every Sabbath day he shall set it in order before the LORD continually. It is an everlasting covenant on the behalf of the children of Israel.
- American Standard Version (ASV)
- Every sabbath day he shall set it in order before Jehovah continually; it is on the behalf of the children of Israel, an everlasting covenant.
- Bible in Basic English (BBE)
- Every Sabbath day regularly, the priest is to put it in order before the Lord: it is offered for the children of Israel, an agreement made for ever.
- Darby Translation (DBY)
- Every sabbath day he shall arrange it before Jehovah continually, on the part of the children of Israel: [it is] an everlasting covenant.
- Webster's Bible (WBS)
- Every sabbath he shall set it in order before the LORD continually, [being taken] from the children of Israel by an everlasting covenant.
- Young's Literal Translation (YLT)
- 'On each sabbath-day he arrangeth it before Jehovah continually, from the sons of Israel — a covenant age-during;
Read in context
- 6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
- 7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
- 8ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- 9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- 10ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
Cross references
- Numbers 4:7 ಅರಣ್ಯಕಾಂಡ 4:7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 1 Chronicles 9:32 1 ಪೂರ್ವಕಾಲವೃತ್ತಾಂತ 9:32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- 1 Chronicles 23:29 1 ಪೂರ್ವಕಾಲವೃತ್ತಾಂತ 23:29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
- Matthew 12:3–5 ಮತ್ತಾಯನು 12:3–5ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ? ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು? ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
- Nehemiah 10:33 ನೆಹೆಮೀಯ 10:33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.