Leviticus · chapter 24 · verse 9
Leviticus 24:9 in Kannada
ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
Adu aaronana mattu avana kumaararaddaagirabeku; avaru adannu parishuddhavaada sthaladalli tinnabeku; adu nityavaada niyamavaagi kartanige benkiyinda maadi samarpisuvavugalalli avanige ati parishuddhavaagiruvadu.
Leviticus 24:9 in English
- King James Version (KJV)
- And it shall be Aaron’s and his sons’; and they shall eat it in the holy place: for it [is] most holy unto him of the offerings of the LORD made by fire by a perpetual statute.
- World English Bible (WEB)
- It shall be for Aaron and his sons. They shall eat it in a holy place; for it is most holy to him of the offerings of the LORD made by fire by a perpetual statute.”
- American Standard Version (ASV)
- And it shall be for Aaron and his sons; and they shall eat it in a holy place: for it is most holy unto him of the offerings of Jehovah made by fire by a perpetual statute.
- Bible in Basic English (BBE)
- And it will be for Aaron and his sons; they are to take it for food in a holy place: it is the most holy of all the offerings made by fire to the Lord, a rule for ever.
- Darby Translation (DBY)
- And it shall be Aaron's and his sons'; and they shall eat it in a holy place; for it is most holy unto him of Jehovah's offerings by fire: [it is] an everlasting statute.
- Webster's Bible (WBS)
- And it shall be Aaron's and his sons'; and they shall eat it in the holy place: for it [is] most holy to him of the offerings of the LORD made by fire by a perpetual statute.
- Young's Literal Translation (YLT)
- and it hath been to Aaron, and to his sons, and they have eaten it in the holy place, for it [is] most holy to him, from the fire-offerings of Jehovah — a statute age-during.'
Read in context
- 7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
- 8ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- 9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- 10ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
- 11ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
Cross references
- Leviticus 8:31 ಯಾಜಕಕಾಂಡ 8:31ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
- Luke 6:4 ಲೂಕನು 6:4ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
- Matthew 12:4 ಮತ್ತಾಯನು 12:4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- Mark 2:26 ಮಾರ್ಕನು 2:26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- Leviticus 6:16 ಯಾಜಕಕಾಂಡ 6:16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- 1 Samuel 21:6 1 ಸಮುವೇಲನು 21:6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Exodus 29:32–33 ವಿಮೋಚನಕಾಂಡ 29:32–33ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- Leviticus 8:3 ಯಾಜಕಕಾಂಡ 8:3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.