Leviticus · chapter 25 · verse 1
Leviticus 25:1 in Kannada
ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
Taruvaaya kartanu seenaayi bettadalli mosheyondige maatanaadi helidde nandare--
Leviticus 25:1 in English
- King James Version (KJV)
- And the LORD spake unto Moses in mount Sinai, saying,
- World English Bible (WEB)
- The LORD said to Moses on Mount Sinai,
- American Standard Version (ASV)
- And Jehovah spake unto Moses in mount Sinai, saying,
- Bible in Basic English (BBE)
- And the Lord said to Moses on Mount Sinai,
- Darby Translation (DBY)
- And Jehovah spoke to Moses in mount Sinai, saying,
- Webster's Bible (WBS)
- And the LORD spoke to Moses in mount Sinai, saying,
- Young's Literal Translation (YLT)
- And Jehovah speaketh unto Moses, in mount Sinai, saying,
Read in context
- 1ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
- 2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
- 3ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
Cross references
- Galatians 4:24–25 ಗಲಾತ್ಯದವರಿಗೆ 4:24–25ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- Numbers 10:11–12 ಅರಣ್ಯಕಾಂಡ 10:11–12ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- Exodus 19:1 ವಿಮೋಚನಕಾಂಡ 19:1ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--