Leviticus · chapter 25 · verse 11
Leviticus 25:11 in Kannada
ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
Aivattaneya aa varushavu nimage sambhramavaagi ruvadu; neevu bittaloobaaradu mattu tannashtakke taane beleyuvadannu koyyaloobaaradu illave kattarisadidda draakshe balligalalli draakshe hannugalannu koodisaloobaaradu.
Leviticus 25:11 in English
- King James Version (KJV)
- A jubile shall that fiftieth year be unto you: ye shall not sow, neither reap that which groweth of itself in it, nor gather [the grapes] in it of thy vine undressed.
- World English Bible (WEB)
- That fiftieth year shall be a jubilee to you. In it you shall not sow, neither reap that which grows of itself, nor gather from the undressed vines.
- American Standard Version (ASV)
- A jubilee shall that fiftieth year be unto you: ye shall not sow, neither reap that which groweth of itself in it, nor gather [the grapes] in it of the undressed vines.
- Bible in Basic English (BBE)
- Let this fiftieth year be the Jubilee: no seed may be planted, and that which comes to growth of itself may not be cut, and the grapes may not be taken from the uncared-for vines.
- Darby Translation (DBY)
- a year of jubilee shall that fiftieth year be unto you: ye shall not sow, neither reap its aftergrowth, nor gather [the fruit of] its undressed vines.
- Webster's Bible (WBS)
- A jubilee shall that fiftieth year be to you: ye shall not sow, neither reap that which groweth of itself in it, nor gather [the grapes] in it of thy vine undressed.
- Young's Literal Translation (YLT)
- 'A jubilee it [is], the fiftieth year, a year it is to you; ye sow not, nor reap its spontaneous growth, nor gather its separated things;
Read in context
- 9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
- 10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- 11ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
- 12ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
- 13ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
Cross references
- Leviticus 25:4–5 ಯಾಜಕಕಾಂಡ 25:4–5ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು. ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
- Leviticus 27:17 ಯಾಜಕಕಾಂಡ 27:17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.