Leviticus · chapter 25 · verse 12
Leviticus 25:12 in Kannada
ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
Adu sambhramave; adu nimage parishuddhavaagiruvadu; holadolaginda adara huttuvaliyannu neevu tinnabeku.
Leviticus 25:12 in English
- King James Version (KJV)
- For it [is] the jubile; it shall be holy unto you: ye shall eat the increase thereof out of the field.
- World English Bible (WEB)
- For it is a jubilee; it shall be holy to you. You shall eat of its increase out of the field.
- American Standard Version (ASV)
- For it is a jubilee; it shall be holy unto you: ye shall eat the increase thereof out of the field.
- Bible in Basic English (BBE)
- For it is the Jubilee, and it is holy to you; your food will be the natural increase of the field.
- Darby Translation (DBY)
- For it is the jubilee; it shall be holy unto you; out of the field shall ye eat its produce.
- Webster's Bible (WBS)
- For it [is] the jubilee; it shall be holy to you: ye shall eat the increase of it out of the field.
- Young's Literal Translation (YLT)
- for a jubilee it [is], holy it is to you; out of the field ye eat its increase;
Read in context
- 10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- 11ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
- 12ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
- 13ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- 14ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.