Leviticus · chapter 25 · verse 13
Leviticus 25:13 in Kannada
ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
Sambhramada ee varushadalli pratiyobbanu tanna svaastyakke hindirugabeku.
Leviticus 25:13 in English
- King James Version (KJV)
- In the year of this jubile ye shall return every man unto his possession.
- World English Bible (WEB)
- “‘In this Year of Jubilee each of you shall return to his property.
- American Standard Version (ASV)
- In this year of jubilee ye shall return every man unto his possession.
- Bible in Basic English (BBE)
- In this year of Jubilee, let every man go back to his heritage.
- Darby Translation (DBY)
- In this year of the jubilee ye shall return every man unto his possession.
- Webster's Bible (WBS)
- In the year of this jubilee ye shall return every man to his possession.
- Young's Literal Translation (YLT)
- in the year of this jubilee ye turn back each unto his possession.
Read in context
- 11ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
- 12ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
- 13ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- 14ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
- 15ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
Cross references
- Leviticus 25:10 ಯಾಜಕಕಾಂಡ 25:10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- Leviticus 27:17–24 ಯಾಜಕಕಾಂಡ 27:17–24ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
- Numbers 36:4 ಅರಣ್ಯಕಾಂಡ 36:4ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.