Leviticus · chapter 25 · verse 15
Leviticus 25:15 in Kannada
ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
Sambhramada taruvaaya varushagala lekkada prakaara ninna nereyavaninda kondukollabeku. Phalada varushagala prakaara avanu ninage maaraatamaadabeku.
Leviticus 25:15 in English
- King James Version (KJV)
- According to the number of years after the jubile thou shalt buy of thy neighbour, [and] according unto the number of years of the fruits he shall sell unto thee:
- World English Bible (WEB)
- According to the number of years after the Jubilee you shall buy from your neighbor. According to the number of years of the crops he shall sell to you.
- American Standard Version (ASV)
- According to the number of years after the jubilee thou shalt buy of thy neighbor, [and] according unto the number of years of the crops he shall sell unto thee.
- Bible in Basic English (BBE)
- Let your exchange of goods with your neighbours have relation to the number of years after the year of Jubilee, and the number of times the earth has given her produce.
- Darby Translation (DBY)
- According to the number of years since the jubilee, thou shalt buy of thy neighbour; according to the number of years of the produce, he shall sell unto thee.
- Webster's Bible (WBS)
- According to the number of years after the jubilee thou shalt buy of thy neighbor, [and] according to the number of years of the fruits he shall sell to thee:
- Young's Literal Translation (YLT)
- by the number of years after the jubilee thou dost buy from thy fellow; by the number of the years of increase he doth sell to thee;
Read in context
- 13ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- 14ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
- 15ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
- 16ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
- 17ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Leviticus 27:18–23 ಯಾಜಕಕಾಂಡ 27:18–23ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
- Philippians 4:5 ಫಿಲಿಪ್ಪಿಯವರಿಗೆ 4:5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.