Leviticus · chapter 25 · verse 2
Leviticus 25:2 in Kannada
ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
Israayel makkalondige neenu maatanaadi avarige heege helu--naanu nimage koduva deshadalli neevu bandaaga deshavu kartani gaagi sabbattannu kaikollabeku.
Leviticus 25:2 in English
- King James Version (KJV)
- Speak unto the children of Israel, and say unto them, When ye come into the land which I give you, then shall the land keep a sabbath unto the LORD.
- World English Bible (WEB)
- “Speak to the children of Israel, and tell them, ‘When you come into the land which I give you, then the land shall keep a Sabbath to the LORD.
- American Standard Version (ASV)
- Speak unto the children of Israel, and say unto them, When ye come into the land which I give you, then shall the land keep a sabbath unto Jehovah.
- Bible in Basic English (BBE)
- Say to the children of Israel, When you come into the land which I will give you, let the land keep a Sabbath to the Lord.
- Darby Translation (DBY)
- Speak unto the children of Israel and say unto them, When ye come into the land that I will give you, the land shall celebrate a sabbath to Jehovah.
- Webster's Bible (WBS)
- Speak to the children of Israel, and say to them, When ye come into the land which I give you, then shall the land keep a sabbath to the LORD.
- Young's Literal Translation (YLT)
- 'Speak unto the sons of Israel, and thou hast said unto them, When ye come in unto the land which I am giving to you, then hath the land kept a sabbath to Jehovah.
Read in context
- 1ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
- 2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
- 3ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
- 4ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
Cross references
- 2 Chronicles 36:21 2 ಪೂರ್ವಕಾಲವೃತ್ತಾಂತ 36:21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Exodus 23:10 ವಿಮೋಚನಕಾಂಡ 23:10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
- Leviticus 26:34–35 ಯಾಜಕಕಾಂಡ 26:34–35ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- Isaiah 8:8 ಯೆಶಾಯ 8:8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
- Leviticus 14:34 ಯಾಜಕಕಾಂಡ 14:34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- Psalm 24:1–2 ಕೀರ್ತನೆಗಳು 24:1–2ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು. ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Leviticus 23:32 ಯಾಜಕಕಾಂಡ 23:32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- Deuteronomy 34:4 ಧರ್ಮೋಪದೇಶಕಾಂಡ 34:4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.