Leviticus · chapter 25 · verse 21
Leviticus 25:21 in Kannada
ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
Aaga naanu aaraneya varushadalli mooru varushagalige phalaphalisuvante nimma mele nanna aasheervaadavannu aajnyaapisuvenu.
Leviticus 25:21 in English
- King James Version (KJV)
- Then I will command my blessing upon you in the sixth year, and it shall bring forth fruit for three years.
- World English Bible (WEB)
- then I will command my blessing on you in the sixth year, and it shall bear fruit for the three years.
- American Standard Version (ASV)
- then I will command my blessing upon you in the sixth year, and it shall bring forth fruit for the three years.
- Bible in Basic English (BBE)
- Then I will send my blessing on you in the sixth year, and the land will give fruit enough for three years.
- Darby Translation (DBY)
- then I will command my blessing upon you in the sixth year, that it may bring forth produce for three years;
- Webster's Bible (WBS)
- Then I will command my blessing upon you in the sixth year, and it shall bring forth fruit for three years.
- Young's Literal Translation (YLT)
- then I have commanded My blessing on you in the sixth year, and it hath made the increase for three years;
Read in context
- 19ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
- 20ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
- 21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- 22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
- 23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
Cross references
- Deuteronomy 28:8 ಧರ್ಮೋಪದೇಶಕಾಂಡ 28:8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- 2 Corinthians 9:10 2 ಕೊರಿಂಥದವರಿಗೆ 9:10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Deuteronomy 28:3 ಧರ್ಮೋಪದೇಶಕಾಂಡ 28:3ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
- Genesis 41:47 ಆದಿಕಾಂಡ 41:47ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Exodus 16:29 ವಿಮೋಚನಕಾಂಡ 16:29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
- Leviticus 25:4 ಯಾಜಕಕಾಂಡ 25:4ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
- Leviticus 25:8–11 ಯಾಜಕಕಾಂಡ 25:8–11ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು. ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು. ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು. ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.