Leviticus · chapter 25 · verse 22
Leviticus 25:22 in Kannada
ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
Neevu entaneya varushadalli bitti adara phalavannu ombhattaneya varushada varege tinnuviri; adara phala baruva varege neevu sangrahisida haledanne tinnuviri.
Leviticus 25:22 in English
- King James Version (KJV)
- And ye shall sow the eighth year, and eat [yet] of old fruit until the ninth year; until her fruits come in ye shall eat [of] the old [store].
- World English Bible (WEB)
- You shall sow the eighth year, and eat of the fruits from the old store until the ninth year. Until its fruits come in, you shall eat the old store.
- American Standard Version (ASV)
- And ye shall sow the eighth year, and eat of the fruits, the old store; until the ninth year, until its fruits come in, ye shall eat the old store.
- Bible in Basic English (BBE)
- And in the eighth year you will put in your seed, and get your food from the old stores, till the fruit of the ninth year is ready.
- Darby Translation (DBY)
- and ye shall sow in the eighth year, and ye shall eat of the old fruit until the ninth year; until her produce come in, ye shall eat the old.
- Webster's Bible (WBS)
- And ye shall sow the eighth year, and eat of old fruit until the ninth year; until its fruits come in ye shall eat [of] the old [store] .
- Young's Literal Translation (YLT)
- and ye have sown the eighth year, and have eaten of the old increase; until the ninth year, until the coming in of its increase, ye do eat the old.
Read in context
- 20ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
- 21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- 22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
- 23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- 24ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
Cross references
- Leviticus 26:10 ಯಾಜಕಕಾಂಡ 26:10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
- 2 Kings 19:29 2 ಅರಸುಗಳು 19:29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
- Joshua 5:11–12 ಯೆಹೋಶುವ 5:11–12ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು. ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- Isaiah 37:30 ಯೆಶಾಯ 37:30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
Original words (Hebrew)
- sow · H2232זָרַע zâraʻ
- eighth · H8066שְׁמִינִי shᵉmîynîy
- year · H8141שָׁנֶה shâneh
- eat · H398אָכַל ʼâkal
- old · H3465יָשָׁן yâshân
- fruit · H8393תְּבוּאָה tᵉbûwʼâh
- ninth · H8671תְּשִׁיעִי tᵉshîyʻîy
- year · H8141שָׁנֶה shâneh
- fruits · H8393תְּבוּאָה tᵉbûwʼâh
- in · H935בּוֹא bôwʼ
- eat · H398אָכַל ʼâkal
- old · H3465יָשָׁן yâshân