Leviticus · chapter 25 · verse 23
Leviticus 25:23 in Kannada
ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
Idallade bhoomiyannu endigoo maarabaaradu, yaakandare bhoomiyu nannadu; nannondige neevu parakeeyaroo pravaasigaloo aagiddeeri.
Leviticus 25:23 in English
- King James Version (KJV)
- The land shall not be sold for ever: for the land [is] mine; for ye [are] strangers and sojourners with me.
- World English Bible (WEB)
- “‘The land shall not be sold in perpetuity, for the land is mine; for you are strangers and live as foreigners with me.
- American Standard Version (ASV)
- And the land shall not be sold in perpetuity; for the land is mine: for ye are strangers and sojourners with me.
- Bible in Basic English (BBE)
- No exchange of land may be for ever, for the land is mine, and you are as my guests, living with me for a time.
- Darby Translation (DBY)
- And the land shall not be sold for ever; for the land is mine; for ye are strangers and sojourners with me.
- Webster's Bible (WBS)
- The land shall not be sold for ever; for the land [is] mine, for ye [are] strangers and sojourners with me.
- Young's Literal Translation (YLT)
- 'And the land is not sold — to extinction, for the land [is] Mine, for sojourners and settlers [are] ye with Me;
Read in context
- 21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- 22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
- 23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- 24ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
- 25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
Cross references
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Ezekiel 48:14 ಯೆಹೆಜ್ಕೇಲನು 48:14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Genesis 23:4 ಆದಿಕಾಂಡ 23:4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Leviticus 25:10 ಯಾಜಕಕಾಂಡ 25:10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- Psalm 119:19 ಕೀರ್ತನೆಗಳು 119:19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- 2 Chronicles 7:20 2 ಪೂರ್ವಕಾಲವೃತ್ತಾಂತ 7:20ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.