Skip to content
ThuthiThuthiThuthi
Leviticus · chapter 25 · verse 24

Leviticus 25:24 in Kannada

ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

Nimma svaadheenadalliruva ellaa bhoomige bidugadeyannu kodabeku.

Leviticus 25:24 in English

King James Version (KJV)
And in all the land of your possession ye shall grant a redemption for the land.
World English Bible (WEB)
In all the land of your possession you shall grant a redemption for the land.
American Standard Version (ASV)
And in all the land of your possession ye shall grant a redemption for the land.
Bible in Basic English (BBE)
Wherever there is property in land, the owner is to have the right of getting it back.
Darby Translation (DBY)
And in all the land of your possession ye shall grant a redemption for the land.
Webster's Bible (WBS)
And in all the land of your possession ye shall grant a redemption for the land.
Young's Literal Translation (YLT)
and in all the land of your possession a redemption ye do give to the land.

Read in context

  1. 22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
  2. 23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
  3. 24ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
  4. 25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
  5. 26ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
Read all of Leviticus 25

Cross references

Original words (Hebrew)

Leviticus 25:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.